ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ
ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ ಕೊಪ್ಪಳ: ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ಪ್ರೇಮ ಕವಿ, ಜಾಜಿಮಲ್ಲಿಗೆ ಖ್ಯಾತಿಯ ಡಾ. ಸತ್ಯಾನಂದ ಪಾತ್ರೋಟ ಅವರನ್ನು ಕೊಪ್ಪಳ ಜಿಲ್ಲಾ ಕನ್ನಡ ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ತಮ್ಮ ಜೀವನದಲ್ಲಿ…
ಆಗಷ್ಟ್ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಯುವ ಪ್ರಶಸ್ತಿ
ಆಗಷ್ಟ್ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಯುವ ಪ್ರಶಸ್ತಿ ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಲ್ಲಿ ರಾಜ್ಯ ಯುವ ಪ್ರಶಸ್ತಿಯನ್ನು ರಾಜ್ಯದ ೩೧ ಜಿಲ್ಲೆಯ ತಲಾ ಒಬ್ಬರು ಹಾಗೂ…
ವಾಲ್ಮೀಕಿ ಸಮಾಜದ ಹಿರಿಯರಾದ ಎಂ.ಹೆಚ್.ವಾಲ್ಮೀಕಿ ನಿಧನ
*ಎಂ.ಹೆಚ್.ವಾಲ್ಮೀಕಿ ನಿಧನ* ಕೊಪ್ಪಳ : ಇಲ್ಲಿನ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ, ವಾಲ್ಮೀಕಿ ನಾಯಕ ಸಮಾಜದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಹನುಮಂತಪ್ಪ ವಾಲ್ಮೀಕಿ (81) ಅವರು ಕೊಪ್ಪಳದ ಗಂಜ್ ವೃತ್ತದ ಬಳಿಯ ಎಸ್ಬಿಐ ಬ್ಯಾಂಕ್ ಹಿಂಭಾಗದ ದಿವಟರ್ ನಗರದ ತಮ್ಮ ಸ್ವಗೃಹದಲ್ಲಿ…
ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ
ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ ಕೊಪ್ಪಳ : ಇಂದು ಕೊಪ್ಪಳ ನಗರದ ಪದಕಿ ಲೇಔಟ್ ನಲ್ಲಿ ಕೊಪ್ಪಳದ ಕರ್ನಾಟಕ ಕಟ್ಟಡ ಹಾಗೂ ಕಾರ್ಮಿಕರ ತಾತ್ಕಾಲಿಕ ವಸತಿ ನಿಲಯದ ಕಟ್ಟಡದ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ…
ಜನರಿಗೆ ಗ್ಯಾರಂಟಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಸಂಸದ ರಾಜಶೇಖರ
ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿಯಿಂದ ಸಂಸದ ರಾಜಣ್ಣಗೆ ಗೌರವ ಜನರಿಗೆ ಗ್ಯಾರಂಟಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಸಂಸದ ರಾಜಶೇಖರ ಕೊಪ್ಪಳ: ಕರ್ನಾಟಕದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರಿಗೆ ಆರಂಭಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು…
ಸಚಿವ ತಂಗಡಗಿ ಅರೆಹುಚ್ಚ ಎಂದ ದಡೆಸ್ಗೂರವರೇ ಸೋತು ಹುಚ್ಚರಾಗಿದ್ದಾರೆ
ಸಚಿವ ತಂಗಡಗಿ ಅರೆಹುಚ್ಚ ಎಂದ ದಡೆಸ್ಗೂರವರೇ ಸೋತು ಹುಚ್ಚರಾಗಿದ್ದಾರೆ ಕೊಪ್ಪಳ : ಕನ್ನಡ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ ತಂಗಡಗಿ ಅವರು ಸಭ್ಯ ರಾಜಕಾರಣಿ ಮತ್ತು ಘನತೆಗೆ ತಕ್ಕಂತೆ ನಡೆದುಕೊಳ್ಳುವ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಜ್ಯೋತಿ…
ಮುಸ್ಲೀಂ ಬಾಂಧವರು ಬಕ್ರೀದ್ ಹಬ್ಬದ ಊಟಕ್ಕೆ ಕರೆಯಲಿಲ್ಲವೇ ; ಮೊದಲು “ಅವರು” ಎನ್ನುವದು ಬಿಡಿ
*_ಎಲ್ಲಾ ಬಾಂಧವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು_* __________________ *ಮುಸ್ಲೀಂ ಬಾಂಧವರು ಬಕ್ರೀದ್ ಹಬ್ಬದ ಊಟಕ್ಕೆ ಕರೆಯಲಿಲ್ಲವೇ?* ___________________ ಬಕ್ರೀದ್ ಗೆ ಮುಸ್ಲಿಂ ಬಾಂಧವರು ಊಟಕ್ಕೆ ಕರೆಯಲಿಲ್ಲವೆಂದು ಪ್ರೀತಿಯಿಂದ ಆರೋಪಿಸೋದು ಒಂದ್ಕಡೆಯಾದ್ರೆ, ಮುಸ್ಲೀಂ ಭಾಂಧವರ ಮನೆಗಳಲ್ಲಿ ಬಕ್ರೀದ್ ಹಬ್ಬಕ್ಕೆ ಹೋಗಿ ಊಟ ಮಾಡಿದ್ದರ…
ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ
ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ ಕೊಪ್ಪಳ: ಇಲ್ಲಿನ ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಇವರ ಸಹಯೋಗದಲ್ಲಿ ಮೇ ೨೫ ಹಾಗು ೨೬ ರಂದು ನಡೆದ…
ಕೊಪ್ಪಳ : ಸಸಿ ನೆಟ್ಟು ಸಚಿವ ತಂಗಡಗಿ ಜನ್ಮ ದಿನಾಚರಣೆ
ಕೊಪ್ಪಳ : ಸಸಿ ನೆಟ್ಟು ಸಚಿವ ತಂಗಡಗಿ ಜನ್ಮ ದಿನಾಚರಣೆ ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ೫೪ನೇ ಜನ್ಮ ದಿನದ ಅಂಗವಾಗಿ ಸಸಿ ನೆಡುವುದರ ಮೂಲಕ ಹುಟ್ಟು ಹಬ್ಬ…