ಬದಲಾವಣೆ ಸುದ್ದಿ, ಹನುಮಂತಪ್ಪ ಗುದಗಿ (71)
ಗೌರಿ ಅಂಗಳ ವಾಲ್ಮೀಕಿ ಸಮಾಜದ ಮುಖಂಡರು ಅಗಲಿದ್ದಾರೆ.
ಫೆ. 8 ರಂದು ಬೆಳಿಗ್ಗೆ 11 ಗಂಟೆಗೆ ಗವಿಮಠ ಹಿಂದುಗಡೆ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಸುಪುತ್ರ, ಇಬ್ಬರು ಹೆಣ್ಣು ಮಕ್ಕಳು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಹೆಚ್ಚಿನ ಮಾಹಿತಿ : ವಿಜಯಕುಮಾರ ಗುದಗಿ
ಮೊ: 8152054281